ರಾಜ್ಯರಾಷ್ಟ್ರ ನಿರ್ಮಾಣಕ್ಕೆ ಯುವಕರು ಕೊಡುಗೆ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ದೇಶಕ್ಕೆ ಯುವಕರ ಕೊಡುಗೆಯ ಮಹತ್ವವನ್ನು ಒತ್ತಿ ಹೇಳಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, 'ಯುವಕರು ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವಾಗಿದ್ದಾರೆ. ರಾಷ್ಟ್ರದ ಪರಿವರ್ತನೆಯಲ್ಲಿ ಯುವಕರ ಪಾತ್ರವು ಪ್ರಮುಖವಾಗಿದೆ' ಎಂದು ಹೇಳಿದರು.