ರಾಷ್ಟ್ರ ಪ್ರಶಸ್ತಿ

ಕೊಡಗಿನ ಗಾಳಿಬೀಡು ಗ್ರಾಮ ಪಂಚಾಯಿತಿಗೆ ರಾಷ್ಟ್ರ ಪ್ರಶಸ್ತಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ಗಾಳಿಬೀಡು ಪಂಚಾಯಿತಿ ಅಧ್ಯಕ್ಷೆ ಉಷಾ ಬಿಜಿ ಮತ್ತು ಪಿಡಿಒ ಕೆಎ ಶಶಿ ಕಿರಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ 'ಮಧ್ಯಂತರ' ಕಿರುಚಿತ್ರಕ್ಕೆ ಗಣ್ಯರ-ವಿಮರ್ಶಕರ ಮೆಚ್ಚುಗೆ
ಇತ್ತೀಚೆಗೆ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ನಾನ್ ಫೀಚರ್ ಫಿಲಂ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಬಂದಿದೆ. ಮೂವತ್ತಾರು ನಿಮಿಷಗಳಲ್ಲಿ ಎಲ್ಲರ ಮನಸ್ಸಿಗೆ ಮುದನೀಡುವ ಅದ್ಭುತ ಕಿರುಚಿತ್ರವನ್ನು ದಿನೇಶ್ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ.

ಕುತ್ಲೂರು ಈಗ ‘ಶ್ರೇಷ್ಠ ಪ್ರವಾಸಿ ಗ್ರಾಮ: ʼನಕ್ಸಲ್ ಪೀಡಿತ ಪ್ರದೇಶʼವಾಗಿದ್ದ ಗ್ರಾಮಕ್ಕೆ 'ಅತ್ಯುತ್ತಮ ಸಾಹಸ ಪ್ರವಾಸಿ ತಾಣ' ಪ್ರಶಸ್ತಿಯ ಗರಿ!
ಸೆಪ್ಟೆಂಬರ್ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.

ಮತದಾರರ ಜಾಗೃತಿಗಾಗಿ ಬೆಂಗಳೂರಿನ ರೇಡಿಯೋ ಮಿರ್ಚಿಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿವರ್ಷ ಮತದಾರರ ಜಾಗೃತಿಗಾಗಿ ಅತ್ಯುತ್ತಮ ಪ್ರಚಾರ ಕೈಗೊಳ್ಳುವ ಮಾಧ್ಯಮ ಸಂಸ್ಥೆಗಳಿಗೆ ನೀಡುವ 2023ನೇ ಸಾಲಿನ ರಾಷ್ಟ್ರಮಟ್ಟದ ವಿದ್ಯುನ್ಮಾನ ಮಾಧ್ಯಮ (ರೇಡಿಯೋ) ಪ್ರಶಸ್ತಿಗೆ ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ಭಾಜನವಾಗಿದೆ.

ಮೈಸೂರು: ರಾಷ್ಟ್ರ ಪ್ರಶಸ್ತಿ ಪಡೆಯಲು ವಿದ್ಯಾರ್ಥಿನಿಗೆ ಸಹಾಯ ಮಾಡಿದ ಕಲಾ ಶಿಕ್ಷಕಿ!
ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಯಾವುದೇ ಯಂತ್ರೋಪಕರಣಗಳು ಮತ್ತು ಇತರೆ ಉಪಕರಣಗಳು ಲಭ್ಯವಿಲ್ಲದ ಕಾರಣ ರಾಷ್ಟ್ರೀಯ ಕಲಾ ಉತ್ಸವದಲ್ಲಿ ಸ್ಪರ್ಧಿಸುವ ಭರವಸೆಯನ್ನೇ ಕಳೆದುಕೊಂಡಿದ್ದ ಮೈಸೂರು ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ...

ತಲೆದಂಡ ಚಿತ್ರದ ಪಾತ್ರಕ್ಕೂ ಸಂಚಾರಿ ವಿಜಯ್'ಗೆ ರಾಷ್ಟ್ರ ಪ್ರಶಸ್ತಿ ಸಿಗುತ್ತಿತ್ತು: ನಿರ್ದೇಶಕ
ತಲೆದಂಡ ಚಿತ್ರದ ಕುರಿತು ಮಾತನಾಡಿರುವ ನಿರ್ದೇಶಕ ಪ್ರವೀಣ್ ಕೃಪಾಕರ್ ಅವರು, ತಲೆದಂಡ ಚಿತ್ರದ ಪಾತ್ರಕ್ಕೂ ಸಂಚಾರಿ ವಿಜಯ್ ಅವರಿಗೆ ರಾಷ್ಟ್ರಪ್ರಶಸ್ತಿ ಲಭಿಸುತ್ತಿತ್ತು ಎಂದು ಹೇಳಿದ್ದಾರೆ.

ನಮ್ಮ ಹಕ್ಕುಗಳಿಗಿಂತ ಕರ್ತವ್ಯ ಮುಖ್ಯ: ಪ್ರಧಾನಿ ಮೋದಿ
ದೇಶದ ಸಂವಿಧಾನ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆಯಾದರೂ ಹಕ್ಕುಗಳಿಗಿಂತ ನಮಗೆ ಕರ್ತವ್ಯಗಳು ಮುಖ್ಯ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

'ನಾತಿಚರಾಮಿ'ಗೆ 5 ರಾಷ್ಟ್ರಪ್ರಶಸ್ತಿ: ನಿರ್ಮಾಪಕ ಲಿಂಗದೇವರು ವಿರುದ್ಧ ಶೀಘ್ರ ತನಿಖೆಗೆ ಹೈಕೋರ್ಟ್ ಆದೇಶ
ಕನ್ನಡದ ‘ನಾತಿಚರಾಮಿ’ ಚಲನಚಿತ್ರಕ್ಕೆ 2018ನೇ ಸಾಲಿನಲ್ಲಿ 5 ರಾಷ್ಟ್ರ ಪ್ರಶಸ್ತಿ ದೊರೆತ ವಿವಾದಕ್ಕೆ ಸಂಬಂಧಿಸಿದಂತೆ ಪ್ರಶಸ್ತಿಯ ಆಯ್ಕೆ ಸಮಿತಿ ಸದಸ್ಯರಾಗಿದ್ದ ಬಿ.ಎಸ್.ಲಿಂಗದೇವರು ವಿರುದ್ಧದ ಆರೋಪಗಳ ಬಗ್ಗೆ ಶೀಘ್ರದಲ್ಲೇ ವಿಚಾರಣೆ ಪೂರ್ಣಗೊಳಿಸಿ ಅಗತ್ಯ ಕ್ರಮ ಜರುಗಿಸುವಂತೆ ಚಲನಚಿತ್ರೋತ್ಸವ ನಿರ್ದೇಶನಾಲಯಕ್ಕೆ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಮುನಿರತ್ನ 'ಕುರುಕ್ಷೇತ್ರ'ಕ್ಕೆ ರಾಷ್ಟ್ರಪ್ರಶಸ್ತಿ ನೀಡುವಂತೆ ಅರ್ಜಿ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50ನೇ ಸಿನಿಮಾ ಆಗಿರುವ ಮುನಿರತ್ನ ಕುರುಕ್ಷೇತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ..

