ದೇಶರಾಷ್ಟ್ರಗೀತೆಗೆ ಅಗೌರವ: ದೂರು ರದ್ದುಗೊಳಿಸುವಂತೆ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ಬಾಂಬೆ ಹೈಕೋರ್ಟ್ ನಲ್ಲಿ ವಜಾ
2022ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ರದ್ದುಗೊಳಿಸಬೇಕು ಎಂದು ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಧ್ಯೆ ಪ್ರವೇಶಿಸಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.