ರಾಷ್ಟ್ರಗೀತೆಗೆ ಅವಮಾನ

ಪಶ್ಚಿಮ ಬಂಗಾಳ: ರಾಷ್ಟ್ರಗೀತೆಗೆ ಅವಮಾನ ಮಾಡಿದ 12 ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಗುರುವಾರ 12 ಬಿಜೆಪಿ ಶಾಸಕರ ವಿರುದ್ಧ ಹರೆ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಉತ್ತರ ಪ್ರದೇಶ: ರಾಷ್ಟ್ರಗೀತೆಗೆ ಅವಮಾನ ಮಾಡಿದ ಇಬ್ಬರನ್ನು ಬಂಧಿಸಿದ ಪೊಲೀಸರು
ಮೀರತ್ ಜಿಲ್ಲೆಯ ಈದ್ಗಾ ಪ್ರದೇಶದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ.

