ರಾಷ್ಟ್ರಧ್ವಜ

'ಸರ್ಕಾರ ಟೀಕಿಸಿ, ನಮ್ಮ ದೇಶವನ್ನಲ್ಲ': ನ್ಯೂಯಾರ್ಕ್‌ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ; ವಿಕೃತಿ ಮೆರೆದ ಖಲಿಸ್ತಾನಿಗಳಿಗೆ ಕಿರಣ್ ರಿಜಿಜು ಖಡಕ್ ವಾರ್ನಿಂಗ್..!
ನಾವು ಯಾವಾಗಲೂ ಹೇಳುತ್ತೇವೆ—ನಿಮಗೆ ಆರ್‌ಎಸ್‌ಎಸ್, ಬಿಜೆಪಿ ಅಥವಾ ಸರ್ಕಾರದ ವಿರುದ್ಧ ಟೀಕೆ ಮಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ಆದರೆ, ನಮ್ಮ ರಾಷ್ಟ್ರವನ್ನು ನಿಂದಿಸಬೇಡಿ. ಇದನ್ನು ಕಿವಿಗೊಟ್ಟು ಕೇಳಿಸಿಕೊಳ್ಳಿ...

77ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಕರ್ತವ್ಯ ಪಥದಲ್ಲಿ ಪರೇಡ್ ಆರಂಭ
ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ 150 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣತಂತ್ರ ದಿನವನ್ನು ಅದೇ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿದೆ.

ಒಂದೇ ತ್ರಿವರ್ಣ ಧ್ವಜ, ವಿಭಿನ್ನ ಗೌರವ: ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ ಗೊತ್ತಾ...?
ಆಗಸ್ಟ್ 15 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ ಮತ್ತು ಜನವರಿ 26 ನಮ್ಮ ಭಾರತೀಯ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನ. ಆಗಸ್ಟ್ 15 ಸ್ವಾತಂತ್ರ್ಯ ದಿನವೆಂದೂ ಮತ್ತು ಜನವರಿ 26ರಂದು ಗಣರಾಜ್ಯೋತ್ಸವ ಎಂದು ಕರೆಯಲಾಗುತ್ತದೆ.

79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

76ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ
ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್ ಆರಂಭವಾಯಿತು.

78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ, ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ
ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

75ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್
ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು, ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಜಾರ್ಖಂಡ್: ರಾಷ್ಟ್ರಧ್ವಜ ತಿರುಚಿದ ಆರೋಪದಲ್ಲಿ 18 ಜನರ ವಿರುದ್ಧ ಕೇಸ್ ದಾಖಲು
ಜಾರ್ಖಂಡ್‌ನ ಪಲಾಮು ಜಿಲ್ಲೆಯ ಚೈನ್‌ಪುರ್ ಪೊಲೀಸ್ ಠಾಣೆಯಲ್ಲಿ ಮೊಹರಂ ಮೆರವಣಿಗೆ ವೇಳೆ ರಾಷ್ಟ್ರಧ್ವಜವನ್ನು ತಿರುಚಿದ ಆರೋಪದ ಮೇಲೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ...

