ರಾಜ್ಯಬೆಂಗಳೂರು: ಟೆರೇಸ್ ಮೇಲೆ ರಾಷ್ಟ್ರಧ್ವಜ ಕಟ್ಟುವಾಗ ಆಯತಪ್ಪಿ ಕೆಳಗೆ ಬಿದ್ದು ಟೆಕ್ಕಿ ದುರ್ಮರಣ
ತನ್ನ ಮನೆಯ ಟೆರೇಸ್ ಮೇಲೆ ತ್ರಿವರ್ಣ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದ 33 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಾಗವಾರದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.