ರಾಷ್ಟ್ರಪತಿ ಆಳ್ವಿಕೆ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ನಿರ್ಣಯ ಅಂಗೀಕರಿಸಿದ ಲೋಕಸಭೆ
ಸಣ್ಣ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪ್ರಕ್ಷುಬ್ಧ ಈಶಾನ್ಯ ರಾಜ್ಯದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು.

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಂವಿಧಾನಿಕ ಬಿಕ್ಕಟ್ಟು ಕಾರಣ: ಕಾಂಗ್ರೆಸ್
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಣಿಪುರದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದು ರಾಷ್ಟ್ರಪತಿ ಆಳ್ವಿಕೆ ಹೇರಲು ಕಾರಣವಾಯಿತು ಎಂದು ಹೇಳಿದ್ದಾರೆ.

Manipur ಜನಾಂಗೀಯ ಹಿಂಸಾಚಾರ: Biren Singh ರಾಜೀನಾಮೆ ಬೆನ್ನಲ್ಲೇ ರಾಷ್ಟ್ರಪತಿ ಆಳ್ವಿಕೆ ಜಾರಿ!
ಗಲಭೆ ಬಳಿಕ ಮಣಿಪುರ ಮೇಲ್ನೋಟಕ್ಕೆ ಶಾಂತವಾಗಿದ್ದರೂ ಒಳಗೊಳಗೆ ಬೇಗುದಿಗಳು ಹಾಗೇ ಇದೆ.

ಜಮ್ಮು-ಕಾಶ್ಮೀರ: ಹೊಸ ಸರ್ಕಾರ ರಚನೆಗೂ ಮುನ್ನ ರಾಷ್ಟ್ರಪತಿ ಆಳ್ವಿಕೆ ರದ್ದು!
ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರಲಾಗಿತ್ತು.

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಂಚು ನಡೆದಿದೆ: ದೆಹಲಿ ಸಚಿವೆ ಅತಿಶಿ
ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ರಾಜಕೀಯ ಸಂಚು ರೂಪಿಸುತ್ತಿದೆ ಎಂದು ದೆಹಲಿ ಸಚಿವ ಅತಿಶಿ ಶುಕ್ರವಾರ ಆರೋಪಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಉದ್ಧವ್ ಠಾಕ್ರೆ ಆಗ್ರಹ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್, ರಾಷ್ಟ್ರಪತಿ ಆಳ್ವಿಕೆ ಹೇರಲು ಕರೆ
ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದ ನಂತರ ಮಣಿಪುರದ ಮತದಾರರು 'ತೀವ್ರ ದ್ರೋಹ'ವನ್ನು ಅನುಭವಿಸುತ್ತಿದ್ದಾರೆ ಮತ್ತು ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾಗಿರುವ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಬಂಧ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್!
ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

'ಮಹಾ' ರಾಜಕೀಯಕ್ಕೆ ಬಿಗ್ ಟ್ವಿಸ್ಟ್ : ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರ ಶಿಫಾರಸು!
ಕ್ಷಣಕ್ಕೊಂದು ರೀತಿಯ ರಾಜಕೀಯ ತಿರುವುಗಳನ್ನು ಪಡೆಯುತ್ತಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಉಂಟಾಗಿದೆ.

