ದೇಶಪೌರತ್ವ ಕಾಯ್ದೆ ವಿರುದ್ಧ ಭುಗಿಲೆದ್ದ ಹಿಂಸಾಚಾರ, ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭೇಟಿ
ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಹಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.