ದೇಶಕಾಂಗ್ರೆಸ್ ನಾಯಕರಿಂದ ರಾಷ್ಟ್ರಪತಿ ಕೋವಿಂದ್ ಭೇಟಿ; ಸಂಸದರೊಂದಿಗೆ ಪೊಲೀಸರ ‘ಕೆಟ್ಟ ವರ್ತನೆ’ ವಿರುದ್ಧ ದೂರು
ಕಾಂಗ್ರೆಸ್ ಹಿರಿಯ ನಾಯಕರ ನಿಯೋಗ ಸೋಮವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ....