ದೇಶಮಸೂದೆಗೆ ಅಂಕಿತ ಹಾಕಲು ಗಡುವು: ರಾಷ್ಟ್ರಪತಿಗಳ ಉಲ್ಲೇಖದ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ರಾಜ್ಯ ಸರ್ಕಾರಗಳು, ರಾಜಕೀಯ ನಾಯಕರು, ಪಕ್ಷಗಳು ಮತ್ತು ಇತರ ಪ್ರತಿವಾದಿಗಳನ್ನು ಒಳಗೊಂಡ ವ್ಯಾಪಕ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ.