ರಾಷ್ಟ್ರಪಿತ

ನಾಗಪುರ: ದೇಶಕ್ಕೆ ಇಬ್ಬರು ರಾಷ್ಟ್ರಪಿತ- ಅಮೃತಾ ಫಡ್ನವೀಸ್
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂದು ಕರೆದಿದ್ದಾರೆ.

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ 'ರಾಷ್ಟ್ರಪಿತ': ಇಮಾಮ್ ಸಂಘದ ಮುಖ್ಯಸ್ಥ
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರಪಿತ ಎಂದು ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಬಣ್ಣಿಸಿದ್ದಾರೆ.

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಖಜುರಾಹೋದಲ್ಲಿ ಸನ್ಯಾಸಿ ಕಾಳಿಚರಣ್ ಮಹಾರಾಜ್ ಬಂಧನ
ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವಹೇಳನ, ಗೋಡ್ಸೆಗೆ ಬಹುಪರಾಕ್: ಹಿಂದೂ ಸನ್ಯಾಸಿ ವಿರುದ್ಧ ಪ್ರಕರಣ ದಾಖಲು
ಗಾಂಧಿ ಹಂತಕ ಗೋಡ್ಸೆಯಂಥ ವಕ್ತಿಗಳು ಸರ್ಕಾರದ ಮುಖ್ಯಸ್ಥನಾಗಬೇಕು. ಅಂಥವರಿಂದಲೇ ಹಿಂದೂ ಧರ್ಮ ಉಳಿಯುತ್ತದೆ.

ಮೋದಿ 'ಭಾರತದ ಪಿತಾಮಹ' ಹೇಳಿಕೆಗೆ ಮಹಾತ್ಮಾ ಗಾಂಧಿ ಮರಿಮೊಮ್ಮಗ ತೀವ್ರ ಆಕ್ಷೇಪ
ಪ್ರಧಾನಿ ನರೇಂದ್ರ ಮೋದಿ ಭಾರತ ದೇಶದ ಪಿತಾಮಹ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಟ್ರಂಪ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.

ಸಂಬಿತ್ ಪಾತ್ರ ಅವರ ರಾಷ್ಟ್ರಪಿತ ಹೇಳಿಕೆಗೆ ಪ್ರಧಾನಿ ಮೋದಿ ಕ್ಷಮೆ ಯಾಚಿಸಬೇಕು
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂಬ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಮಹಾತ್ಮ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಷ್ಟ್ರಪಿತನಿಗೆ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪುಣ್ಯತಿಥಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿಗೆ ನಮನ ಸಲ್ಲಿಸಿದ್ದಾರೆ...

