ದೇಶಟ್ರಕ್ ಚಾಲಕರ ಪ್ರತಿಭಟನೆ: ಹಿಟ್ & ರನ್ ಪ್ರಕರಣಗಳಿಗೆ ಹೊಸ ಕಾನೂನಿಗೇಕೆ ಇಷ್ಟು ವಿರೋಧ?
ಭಾರತೀಯ ನ್ಯಾಯ ಸಂಹಿತೆಯಲ್ಲಿ ಹಿಟ್& ರನ್ ಪ್ರಕರಣಗಳಿಗೆ ಹೊಸ ಕಾನೂನು ಜಾರಿಯಾಗಿದ್ದು, ಇದನ್ನು ವಿರೋಧಿಸಿ ದೇಶದ ವಿವಿಧೆಡೆಗಳಲ್ಲಿ ಟ್ರಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಪ್ರತಿಭಟನೆ 2 ನೇ ದಿನಕ್ಕೆ ಕಾಲಿಟ್ಟಿದೆ.