ದೇಶವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ತಿರುಗಿಬಿದ್ದ ಮುಸ್ಲಿಂ ಸಂಘಟನೆಗಳು: ಮಾರ್ಚ್ 26 ರಿಂದ ರಾಷ್ಟ್ರವ್ಯಾಪಿ ಆಂದೋಲನ!
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಘೋಷಿಸಿದೆ" ಎಂದು ಸಂಸ್ಥೆಯ ಕಾರ್ಯದರ್ಶಿ ಮೊಹಮ್ಮದ್ ವಕ್ವಾರ್ ಉದ್ದೀನ್ ಲತೀಫಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.