ರಾಷ್ಟ್ರವ್ಯಾಪಿ ಪ್ರತಿಭಟನೆ

ಪ್ರಶ್ನೆಪತ್ರಿಕೆ ಸೋರಿಕೆ, 'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ನಾಲ್ಕು ಗಂಟೆಗಳ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಪಾಕಿಸ್ತಾನ ಚುನಾವಣೆ: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಇಮ್ರಾನ್ ಖಾನ್ ಪಕ್ಷ ಕರೆ
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಭಾನುವಾರ ಚುನಾವಣಾಧಿಕಾರಿಗಳ (ಆರ್‌ಒ) ವಿರುದ್ಧ ರಾಷ್ಟ್ರ ವ್ಯಾಪಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ಪಾಕಿಸ್ತಾನ ಮೂಲದ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಪ್ರತಿಭಟನೆ, ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೆಹಲಿ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ನಂತರ ಭಾನುವಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಜನವರಿ 17 ರಿಂದ ಬಜರಂಗ ದಳ 2 ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ
ಬಜರಂಗ ದಳವು ಭಯೋತ್ಪಾದನೆಯನ್ನು ಸೃಷ್ಟಿಸಲು ಹಿಂದೂಗಳನ್ನು ಗುರಿಯಾಗಿಸುವ ಮೂಲಭೂತವಾದಿಗಳ ವಿರುದ್ಧ ಜನವರಿ 17 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸೋಮವಾರ ಪ್ರಕಟಿಸಿದೆ.

ತೈಲ ಮತ್ತಿತರ ಅವಶ್ಯಕ ಸರಕುಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳ ರಾಷ್ಟ್ರವ್ಯಾಪಿ ಪ್ರತಿಭಟನೆ
ತೈಲ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲಿವೆ.

