ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ

Madhya Pradesh: ಹುಲಿಗಳ ಸ್ಥಳಾಂತರಕ್ಕೆ ಕೊನೆಗೂ NTCA ಒಪ್ಪಿಗೆ; ಕಾರಣ?
ದೇಶ

Madhya Pradesh: ಹುಲಿಗಳ ಸ್ಥಳಾಂತರಕ್ಕೆ ಕೊನೆಗೂ NTCA ಒಪ್ಪಿಗೆ; ಕಾರಣ?

ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ನೆರೆಯ ಮೂರು ರಾಜ್ಯಗಳಿಗೆ ಅಂದರೆ ಒಡಿಶಾ, ಛತ್ತೀಸಗಡ ಮತ್ತು ರಾಜಸ್ಥಾನಕ್ಕೆ ಸ್ಥಳಾಂತರಿಸಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಒಪ್ಪಿಗೆ ಸೂಚಿಸಿದೆ ಎಂದು ಮಧ್ಯಪ್ರದೇಶ ಅರಣ್ಯ ಇಲಾಖೆ ತಿಳಿಸಿದೆ.

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ "ಅಕ್ರಮ" ಅಭಿವೃದ್ಧಿ ಕಾರ್ಯ!
ರಾಜ್ಯ

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ "ಅಕ್ರಮ" ಅಭಿವೃದ್ಧಿ ಕಾರ್ಯ!

ವರ್ಷದ ಹಿಂದಷ್ಟೇ ಮರು ನಾಮಕರಣಗೊಂಡ ಕಾಳಿ ಹುಲಿ ಸಂರಕ್ಷಿತಾರಣ್ಯ (ದಾಂಡೇಲಿ–ಅಣಶಿ ಹುಲಿ ಸಂರಕ್ಷಿತಾರಣ್ಯ) ಪ್ರದೇಶದಲ್ಲಿ ಅಕ್ರಮವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಇದರಿಂದ ಇಲ್ಲಿನ ಪ್ರಾಣಿಗಳ ಜೀವನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ.