ಜಿಲ್ಲಾ ಸುದ್ದಿಪ್ರವಾಸೋದ್ಯಮ ಅಭಿವೃದ್ಧಿ ದೇಶದ ಅಭಿವೃದ್ಧಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಜತೆ ಅಂಚೆ ಕಚೇರಿ ಹೆಚ್ಚಿನ ರೀತಿಯಲ್ಲಿ ಭಾಗಿಯಾಗಬೇಕು. ಅಲ್ಲದೆ, ಅಂಚೆ ಸಂಪರ್ಕದ ಮೂಲಕ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಕೇಂದ್ರ ಸಂಪರ್ಕ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ...