ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿವರೆಗಿನ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.