ದೇಶ2022-23ರಲ್ಲಿ ಆರ್ಥಿಕತೆ ಶೇ.7.2 ಏರಿಕೆ: ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ
ಅಂತಾರಾಷ್ಟ್ರೀಯ ಪ್ರತಿಕೂಲತೆಗಳ ನಡುವೆಯೂ 2022-23ರ ಹಣಕಾಸು ವರ್ಷದಲ್ಲಿ ದೇಶದ ಆಂತರಿಕ ಉತ್ಪನ್ನ (GDP) ದರ 7.2% ರಷ್ಟು ದಾಖಲಾಗಿದ್ದು, ಈ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತ (India) ಹೊರಹೊಮ್ಮಿದ್ದು ಒಂದನೇ ಸ್ಥಾನದಲ್ಲೇ ಮುಂದುವರಿದಿದೆ.