ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿಲ್ಲ; ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ: ಜಿ ಪರಮೇಶ್ವರ
ರಾಜ್ಯ

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿಲ್ಲ; ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ: ಜಿ ಪರಮೇಶ್ವರ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ಯ ನಾಲ್ಕು ತಿಂಗಳ ಹಳೆಯ ವರದಿಯನ್ನು ಆಧರಿಸಿ ಪರಿಸ್ಥಿತಿಯನ್ನು ಅಂದಾಜಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.

NCRB ಹೆಸರಿನಲ್ಲಿ ನಕಲಿ ಸಂದೇಶ: ಕೇರಳದ ಯುವಕ ಆತ್ಮಹತ್ಯೆ; ನಿಮಗೂ ಬರಬಹದು ಈ ಮೆಸೇಜ್!
ದೇಶ

NCRB ಹೆಸರಿನಲ್ಲಿ ನಕಲಿ ಸಂದೇಶ: ಕೇರಳದ ಯುವಕ ಆತ್ಮಹತ್ಯೆ; ನಿಮಗೂ ಬರಬಹದು ಈ ಮೆಸೇಜ್!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಹೆಸರಿನಲ್ಲಿ ಅನಧಿಕೃತ ಚಲನಚಿತ್ರ ವೆಬ್‌ಸೈಟ್‌ಗೆ ಪ್ರವೇಶಿಸಿದ್ದಕ್ಕಾಗಿ ದಂಡ ಪಾವತಿ ಮಾಡವಂತೆ ನಕಲಿ ಸಂದೇಶ ಬಂದಿದ್ದಕ್ಕೇ ಭಯಗೊಂಡ 16 ವರ್ಷದ ಅಪ್ರಾಪ್ತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.