ದೇಶದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಗೊಳಿಸಿ- ಮೋದಿಗೆ ಕಪಿಲ್ ಸಿಬಲ್ ಒತ್ತಾಯ
ದೇಶದಲ್ಲಿ ಕೊರೋನ ಸೋಂಕು ಬಹಳ ವೇಗವಾಗಿ ಹಬ್ಬುತ್ತಿರುವ ಕಾರಣ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಗೊಳಿಸಬೇಕೆಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.