ರಾಜ್ಯಮಂಗಳೂರಿನಲ್ಲಿ ರಾಜ್ಯದ 2ನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಸ್ಥಾಪಿಸಿ: ಸರ್ಕಾರಕ್ಕೆ ವೀರಪ್ಪ ಮೊಯ್ಲಿ ಆಗ್ರಹ
ಮಂಗಳೂರಿನಲ್ಲಿ ಎರಡನೇ NLSIU ಅನ್ನು ಸ್ಥಾಪಿಸುವುದರಿಂದ ಶೇ.ಮೀಸಲಾತಿ ನೀಡುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಿದಂತಾಗುತ್ತದೆ. ಅಲ್ಲದೆ, ತಂತ್ರಜ್ಞಾನ ಮತ್ತು ಕಾನೂನು; ಸೈಬರ್ ಭದ್ರತೆ; ಎಐ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದಂತಾಗುತ್ತದೆ.