ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ

BCCIನ ಸೆಂಟರ್ ಆಫ್ ಎಕ್ಸಲೆನ್ಸ್ 'ಆಸ್ಪತ್ರೆಯಂತಿದೆ'; ಯಾರೂ ಅಲ್ಲಿಗೆ ಹೋಗಲು ಬಯಸುವುದಿಲ್ಲ: ಭಾರತದ ಮಾಜಿ ಆಟಗಾರ
2000-01 ರಲ್ಲಿ NCA ಪ್ರಾರಂಭವಾದಾಗ, ರಾಜ್ ಸಿಂಗ್ ಡುಂಗರಪುರ್ ಮತ್ತು ಇತರರು ಆಸ್ಟ್ರೇಲಿಯಾದ ಸೆಂಟರ್ ಆಫ್ ಎಕ್ಸಲೆನ್ಸ್ ಮಾದರಿಯನ್ನು ಅಳವಡಿಸಿಕೊಳ್ಳುವ ಮೂಲಕ ಅದನ್ನು ನಿರ್ಮಿಸಿದರು.

ಭಾರತದ ಯಶಸ್ಸನ್ನು ನೋಡಿದ್ದೇನೆ, ಅದೇ ತಂತ್ರಗಳನ್ನು ಇಲ್ಲಿ ಅಳವಡಿಸಲು ಪ್ರಯತ್ನಿಸಿದ್ದೇನೆ: ಪಾಕಿಸ್ತಾನ ಆಯ್ಕೆದಾರ
ನಮ್ಮ ಕ್ರಿಕೆಟ್ ವ್ಯವಸ್ಥೆಯಲ್ಲಿ ಮೂಲಭೂತ ಕೆಲಸಗಳನ್ನು ಸರಿಯಾಗಿ ಮಾಡುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ ಎಂದು ನಾನು ಭಾವಿಸುತ್ತೇನೆ.

IPL 2025: NCA ಗ್ರೀನ್ ಸಿಗ್ನಲ್; ಇನ್ಮುಂದೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಜು ಸ್ಯಾಮ್ಸನ್ ನಾಯಕ!
ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಸ್ಯಾಮ್ಸನ್ ಮೊದಲ ಮೂರು ಪಂದ್ಯಗಳಲ್ಲಿ ಆಡಿದ್ದರೂ ನಾಯಕನ ಜವಾಬ್ದಾರಿಯನ್ನು ರಿಯಾನ್ ಪರಾಗ್ ಅವರಿಗೆ ನೀಡಲಾಗಿತ್ತು.

ಬೆಂಗಳೂರು: ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಉದ್ಘಾಟನೆಗೆ ಸಜ್ಜು!
ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಮೂರು ವಿಶ್ವ ದರ್ಜೆಯ ಆಟದ ಮೈದಾನಗಳು, 45 ಅಭ್ಯಾಸದ ಪಿಚ್‌ಗಳು, ಒಳಾಂಗಣ ಕ್ರಿಕೆಟ್ ಪಿಚ್‌ಗಳು, ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ, ಕ್ರೀಡಾ ವಿಜ್ಞಾನ ಸೌಲಭ್ಯಗಳಿವೆ

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಮರುನೇಮಕಕ್ಕೆ ದ್ರಾವಿಡ್ ಅರ್ಜಿ; ಟೀಂ ಇಂಡಿಯಾ ಕೋಚ್ ಆಗೋದು ಡೌಟ್!
ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗುತ್ತಾರೆ ಎಂಬ ಆಸೆಯಲ್ಲಿ ಕೋಟ್ಯಂತರ ಅಭಿಮಾನಿಗಳಿದ್ದರೆ, ಇತ್ತ ದ್ರಾವಿಡ್ ಮಾತ್ರ ಮತ್ತೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖಸ್ಥರಾಗಿ ಮರುನೇಮಕ ಬಯಸಿ ಅರ್ಜಿ ಸಲ್ಲಿಸಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕಾಗಿ ಬೆಂಗಳೂರಿನಲ್ಲಿ ಎಂಎಸ್ ಧೋನಿಯ ಕಠಿಣ ಅಭ್ಯಾಸ ಹೇಗಿದೆ ಗೊತ್ತಾ?
ಏಕದಿನ ಮತ್ತು ಟಿ20 ಪಂದ್ಯಗಳಿಗೆ ಸೀಮಿತವಾಗಿರುವ ಟೀಂ ಇಂಡಿಯಾದ ಆಟಗಾರ ಮಾಜಿ ನಾಯಕ ಎಂಎಸ್ ಧೋನಿ ಇಂಗ್ಲೆಂಡ್ ಪ್ರವಾಸಕ್ಕಾಗಿ ಬೆಂಗಳೂರಿನಲ್ಲಿ ಸಾಕಷ್ಟು ಕಸರತ್ತು ನಡೆಸಿದ್ದಾರೆ...

ಬೆಂಗಳೂರಿಗೆ ಬಿಸಿಸಿಐ ಕೇಂದ್ರ ಕಚೇರಿ ಶಿಫ್ಟ್ ಸಾಧ್ಯತೆ!
ಮುಂದಿನ ಕೆಲ ವರ್ಷಗಳಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎಸ್ಸಿಎ) ಕಟ್ಟಡದ ಕಾಮಗಾರಿ ಪೂರ್ಣಗೊಂಡ ನಂತರ ಮುಂಬೈನ ವಾಂಖೆಡೆ...

ಬೆಂಗಳೂರಿನಿಂದ ಎನ್ ಸಿಎ ಸ್ಥಳಾಂತರ ಖಚಿತ
ಕ್ರಿಕೆಟ್ ಆಟಗಾರರ ತರಬೇತಿ ಕೇಂದ್ರ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಬೇರೆಡೆಗೆ ಸ್ಥಳಾಂತರಿಸಿವುದು ಖಚಿತವಾಗಿದ್ದು, ಈ ಬಗ್ಗೆ ಬಿಸಿಸಿಐ ಇತರೆ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಪತ್ರವೊಂದನ್ನು ಬರೆದಿದೆ.

