ರಾಷ್ಟ್ರೀಯ ತನಿಖಾ ದಳ

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
ದೇಶ

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೆ ಏರಿಕೆ

ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದರು.

ರಾಮೇಶ್ವರಂ ಕೆಫೆ ಸ್ಫೋಟ: ಸಾಕ್ಷಿಗಳ ಗುರುತು ಬಹಿರಂಗಪಡಿಸದಂತೆ NIA ಎಚ್ಚರಿಕೆ!
ದೇಶ

ರಾಮೇಶ್ವರಂ ಕೆಫೆ ಸ್ಫೋಟ: ಸಾಕ್ಷಿಗಳ ಗುರುತು ಬಹಿರಂಗಪಡಿಸದಂತೆ NIA ಎಚ್ಚರಿಕೆ!

ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಕೇಸರಿ ಭಯೋತ್ಪಾದನೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಜ್ಞಾನಿ ಕಾಂಗ್ರೆಸ್ ನಾಯಕರಿಗೆ ಸಾಕ್ಷಿಯನ್ನು ಪ್ರಶ್ನಿಸುವುದು ಮತ್ತು ಆರೋಪಿಯನ್ನು ಪ್ರಶ್ನಿಸುವ ವ್ಯತ್ಯಾಸ ತಿಳಿದಿಲ್ಲ ಎಂದು ತಿರುಗೇಟು ಕೊಟ್ಟ ಬಿಜೆಪಿ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಳ್ಳಾರಿ ಮೂಲದ ಶಬ್ಬೀರ್ NIA ವಶಕ್ಕೆ, ತೀವ್ರ ವಿಚಾರಣೆ
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಳ್ಳಾರಿ ಮೂಲದ ಶಬ್ಬೀರ್ NIA ವಶಕ್ಕೆ, ತೀವ್ರ ವಿಚಾರಣೆ

ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಶಬ್ಬೀರ್ ನನ್ನು ವಶಕ್ಕೆ ಪಡೆಯಲಾಗಿದ್ದು ಈತ ಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿ ನಿವಾಸಿ

ಬಳ್ಳಾರಿ ಮಾಡ್ಯೂಲ್ ಕೇಸ್: ನಾಲ್ಕು ರಾಜ್ಯಗಳಲ್ಲಿ ಎನ್ ಐಎ ದಾಳಿ, 8 ಮಂದಿ ಬಂಧನ
ರಾಜ್ಯ

ಬಳ್ಳಾರಿ ಮಾಡ್ಯೂಲ್ ಕೇಸ್: ನಾಲ್ಕು ರಾಜ್ಯಗಳಲ್ಲಿ ಎನ್ ಐಎ ದಾಳಿ, 8 ಮಂದಿ ಬಂಧನ

ಕರ್ನಾಟಕದಲ್ಲಿ, ಮಿನಾಜ್ ಮತ್ತು ಸೈಯದ್ ಸಮೀರ್ ಅವರನ್ನು ಬಳ್ಳಾರಿಯ ಕೌಲ್‌ಬಜಾರ್‌ನಲ್ಲಿ ಮತ್ತು ಮೊಹಮ್ಮದ್ ಮುನಿರುದ್ದೀನ್, ಸೈಯದ್ ಸಮೀವುಲ್ಲಾ ಅಲಿಯಾಸ್ ಸಮಿ ಮತ್ತು ಮೊಹಮ್ಮದ್ ಮುಝಮ್ಮಿಲ್ ಅವರನ್ನು ಬೆಂಗಳೂರು ಪಶ್ಚಿಮದ ಬ್ಯಾಡರಹಳ್ಳಿಯಿಂದ ಬಂಧಿಸಲಾಗಿದೆ.

NIA Raid: ಕರ್ನಾಟಕ ಸೇರಿ 4 ರಾಜ್ಯಗಳ 19 ಕಡೆಗಳಲ್ಲಿ ಎನ್ ಐಎ ದಾಳಿ; ಐಸಿಸ್ ಸಂಪರ್ಕ ಜಾಲ ಬೇಧ
ರಾಜ್ಯ

NIA Raid: ಕರ್ನಾಟಕ ಸೇರಿ 4 ರಾಜ್ಯಗಳ 19 ಕಡೆಗಳಲ್ಲಿ ಎನ್ ಐಎ ದಾಳಿ; ಐಸಿಸ್ ಸಂಪರ್ಕ ಜಾಲ ಬೇಧ

ದೇಶಾದ್ಯಂತ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಇಂದು ವಾರದ ಆರಂಭದಲ್ಲಿಯೇ ತನ್ನ ಬೇಟೆ ಮುಂದುವರಿಸಿದೆ.

ಎರಡು ಭಯೋತ್ಪಾದನೆ ಸಂಬಂಧಿ ಕೇಸುಗಳು: ಜಮ್ಮು-ಕಾಶ್ಮೀರದ 15 ಸ್ಥಳಗಳಲ್ಲಿ ಎನ್ ಐಎ ದಾಳಿ
ದೇಶ

ಎರಡು ಭಯೋತ್ಪಾದನೆ ಸಂಬಂಧಿ ಕೇಸುಗಳು: ಜಮ್ಮು-ಕಾಶ್ಮೀರದ 15 ಸ್ಥಳಗಳಲ್ಲಿ ಎನ್ ಐಎ ದಾಳಿ

2021 ಮತ್ತು 2022 ರಲ್ಲಿ ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಪುಲ್ವಾಮಾ, ಅವಂತಿಪೋರಾ, ಅನಂತನಾಗ್, ಶೋಪಿಯಾನ್, ಪೂಂಚ್ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಇಂದು ಶೋಧ ನಡೆಸಲಾಗಿದೆ. 

ಅಲ್ ಖೈದಾ ಜೊತೆ ಪಿಎಫ್‌ಐ ಸಂಪರ್ಕ ಹೊಂದಿದೆ: ರಾಷ್ಟ್ರೀಯ ತನಿಖಾ ಸಂಸ್ಥೆ ವರದಿ
ದೇಶ

ಅಲ್ ಖೈದಾ ಜೊತೆ ಪಿಎಫ್‌ಐ ಸಂಪರ್ಕ ಹೊಂದಿದೆ: ರಾಷ್ಟ್ರೀಯ ತನಿಖಾ ಸಂಸ್ಥೆ ವರದಿ

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯು ಅಲ್ ಖೈದಾದೊಂದಿಗೆ ಸಂಪರ್ಕ ಹೊಂದಿದೆ ಎಂದು ಕೇರಳದ ನ್ಯಾಯಾಲಯದ ಮುಂದೆ ಸಲ್ಲಿಸಿದ ವರದಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

LTTE ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತು ಮಾರಾಟ; 9 ಮಂದಿ ಎನ್ಐಎ ವಶಕ್ಕೆ
ರಾಜ್ಯ

LTTE ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತು ಮಾರಾಟ; 9 ಮಂದಿ ಎನ್ಐಎ ವಶಕ್ಕೆ

ಭಾರತ ಮತ್ತು ಶ್ರೀಲಂಕಾದಲ್ಲಿ ಎಲ್‌ಟಿಟಿಇ ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಭಯೋತ್ಪಾದನೆಗೆ ಹಣದ ನೆರವು: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ NIA ದಾಳಿ ಮುಂದುವರಿಕೆ
ದೇಶ

ಭಯೋತ್ಪಾದನೆಗೆ ಹಣದ ನೆರವು: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ NIA ದಾಳಿ ಮುಂದುವರಿಕೆ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಇಂದು ಗುರುವಾರವೂ ದಾಳಿ ಮುಂದುವರಿಸಿದೆ.