ರಾಷ್ಟ್ರೀಯ ನಗದೀಕರಣ ಯೋಜನೆ

ಕೇಂದ್ರದ ರಾಷ್ಟ್ರೀಯ ನಗದೀಕರಣ ಯೋಜನೆ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅವಕಾಶಗಳ ಮಹಾಪೂರ!
ಕೇಂದ್ರದ ಮೋದಿ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯಿಂದಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅವಕಾಶಗಳ ಮಹಾಪೂರವೇ ಹರಿದುಬರುವ ಸಾಧ್ಯತೆ ಇದೆ.

ಆಸ್ತಿಗಳು ದೇಶಕ್ಕೆ ಸೇರಿದ್ದು; ಬಿಜೆಪಿ ಅಥವಾ ಮೋದಿಯ ಸ್ವಂತವಲ್ಲ: ಎನ್ ಎಂಪಿ ಕುರಿತು ಮಮತಾ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಷ್ಟ್ರೀಯ ನಗದೀಕರಣ ಯೋಜನೆಯ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

70 ವರ್ಷಗಳಲ್ಲಿ ಸೃಷ್ಟಿಸಲಾಗಿದ್ದ ಆಸ್ತಿಯನ್ನು ಮಾರಾಟ ಮಾಡಲಾಗುತ್ತಿದೆ: ಕೇಂದ್ರದ ಎನ್ಎಂಪಿ ಬಗ್ಗೆ ರಾಹುಲ್ ಗಾಂಧಿ
ಕೇಂದ್ರ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ.

6 ಲಕ್ಷ ಕೋಟಿ ರೂ. ಮೌಲ್ಯದ ‘ರಾಷ್ಟ್ರೀಯ ನಗದೀಕರಣ ಯೋಜನೆ’ ಘೋಷಿಸಿದ ಕೇಂದ್ರ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ‘ರಾಷ್ಟ್ರೀಯ ನಗದೀಕರಣ ಯೋಜನೆ’(ಎನ್‌ಎಂಪಿ) ಘೋಷಿಸಿದ್ದಾರೆ.

