ರಾಷ್ಟ್ರೀಯ ಪಕ್ಷ

ರಾಷ್ಟ್ರೀಯ ಪಕ್ಷಗಳನ್ನೇ ಮೀರಿಸಿದ ದೇಣಿಗೆ: ಕಚೇರಿಯೇ ಇಲ್ಲದ 6 ಪಕ್ಷಗಳ ಖಾತೆಗೆ ಹರಿದುಬಂತು ₹1700 ಕೋಟಿ!
ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯವನ್ನೇ ಮೀರಿಸುವಂತೆ 6 ಅಪರಿಚಿತ ರಾಜಕೀಯ ಪಕ್ಷಗಳಿಗೆ 1700 ಕೋಟಿ ದೇಣಿಗೆ ಹರಿದುಬಂದಿರುವ ಆಘಾತಕಾರಿ ಸತ್ಯ ತನಿಖೆಯಿಂದ ಬಯಲಾಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ; ಎನ್ ಸಿಪಿ, ಟಿಎಂಸಿ, ಸಿಪಿಐ ಮಾನ್ಯತೆ ರದ್ದು!
ಭಾರತೀಯ ಚುನಾವಣಾ ಆಯೋಗ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ನೀಡಿದೆ ಮತ್ತು ಎನ್ ಸಿಪಿ, ಟಿಎಂಸಿ ಮತ್ತು ಸಿಪಿಐ ಪಕ್ಷಗಳ ರಾಷ್ಟ್ರೀಯ ಸ್ಥಾನಮಾನವನ್ನು ರದ್ದುಪಡಿಸಿದೆ.

ಆಪ್‌ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ: ವಾರದೊಳಗೆ ನಿರ್ಧಾರ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ 'ಹೈ' ಸೂಚನೆ
ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡುವ ವಿಚಾರ ಸಂಬಂಧ ಏಪ್ರಿಲ್ 13ರ ಒಳಗೆ ನಿರ್ಧಾರ ಕೈಗೊಳ್ಳುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.

ಎರಡೂ ರಾಷ್ಟ್ರೀಯ ಪಕ್ಷಗಳ ತಿರಸ್ಕರಿಸಿ, ಜೆಡಿಎಸ್'ಗೆ ಬಹುಮತ ನೀಡಿ: ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಸುವರ್ಣ ಯುಗವನ್ನು ಮರಳಿ ತರಲು ಎರಡೂ ರಾಷ್ಟ್ರೀಯ ಪಕ್ಷಗಳನ್ನು (ಕಾಂಗ್ರೆಸ್ ಮತ್ತು ಬಿಜೆಪಿ) ತಿರಸ್ಕರಿಸಿ, ಜೆಡಿಎಸ್ ಪಕ್ಷಕ್ಕೆ ಬಹುಮತವನ್ನು ನೀಡುವಂತೆ ಮತದಾರರಿಗೆ ಹೆಚ್.ಡಿ.ಕುಮಾರಸ್ವಾಮಿಯವರು ಭಾನುವಾರ ಮನವಿ ಮಾಡಿಕೊಂಡರು.

ರಾಷ್ಟ್ರ ರಾಜಕಾರಣಕ್ಕೆ ಮತ್ತೊಂದು ಪಕ್ಷ ಸೇರ್ಪಡೆ: ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್!
2024 ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಹೊಸ ಪಕ್ಷ ಲಾಂಚ್ ಮಾಡಿದ್ದಾರೆ. ತಮ್ಮ ಪಕ್ಷಕ್ಕೆ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂದು ಹೆಸರಿಟ್ಟಿದ್ದಾರೆ.

ವಿಜಯ ದಶಮಿಯಂದು ತೆಲಂಗಾಣ ಸಿಎಂ ಕೆಸಿಆರ್ ರಿಂದ ರಾಷ್ಟ್ರೀಯ ಪಕ್ಷ ಘೋಷಣೆ
ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರು ಅಕ್ಟೋಬರ್ 5 ರಂದು ವಿಜಯ ದಶಮಿ ದಿನದಂದು ತಮ್ಮ ರಾಷ್ಟ್ರೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ದಸರಾ ವೇಳೆಗೆ ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಸ್ಥಾಪನೆ?
ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ ಎಸ್ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ರಾಷ್ಟ್ರೀಯ ಪಕ್ಷ ಸ್ಥಾಪನೆಯೊಂದಿಗೆ ರಾಷ್ಟ್ರ ರಾಜಕಾರಣಕ್ಕೆ ಜಿಗಿಯಲಿದ್ದಾರೆ ಎನ್ನಲಾಗುತ್ತಿದೆ.

ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಘೋಷಿಸಲು ಇನ್ನೊಂದು ಹೆಜ್ಜೆ ದೂರವಿದೆ: ಅರವಿಂದ ಕೇಜ್ರಿವಾಲ್
ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಘೋಷಿಸಲು ಒಂದು ಹೆಜ್ಜೆ ದೂರವಿದೆ ಎಂದು ಒತ್ತಿ ಹೇಳಿದ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ
ಸಿಂಗೂರು ವಿಜಯದ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಗೆಲುವು ಸಿಕ್ಕಿದ್ದು, ಕೇಂದ್ರ ಚುನಾವಣಾ....

