ದೇಶಟಿಆರ್ ಎಸ್ ನಲ್ಲಿ ಒಡಕು? ರಾಷ್ಟ್ರೀಯ ಪಕ್ಷ ಘೋಷಣಾ ಸಮಾರಂಭದಿಂದ ಕವಿತಾ ದೂರ, ಅನೇಕ ಅನುಮಾನಗಳು
ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಇತ್ತೀಚಿಗೆ ತಮ್ಮ ಹೊಸ ರಾಷ್ಟ್ರೀಯ ಪಕ್ಷ ಭಾರತ್ ರಾಷ್ಟ್ರ ಸಮಿತಿ ಘೋಷಣಾ ಸಮಾರಂಭದಲ್ಲಿ ಕೆಸಿಆರ್ ಅವರ ಪುತ್ರಿ ಹಾಗೂ ಪಕ್ಷದ ಹಿರಿಯ ಮುಖಂಡರಾದ ಕೆ. ಕವಿತಾ ಗೈರಾದದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.