ದೇಶವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷರ ಆಯೋಗ ರಚನೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ
ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದ ವಿವಾಹಿತ ಪುರುಷರ ಆತ್ಮಹತ್ಯೆಯನ್ನು ತಡೆಯಲು ಮಾರ್ಗಸೂಚಿಗಳನ್ನು ಮತ್ತು 'ರಾಷ್ಟ್ರೀಯ ಪುರುಷರ ಆಯೋಗ'ವನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.