ದೇಶಅಸ್ಸಾಂನಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ: ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರ ಬಂಧನ
ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.