ರಾಷ್ಟ್ರೀಯ ಭದ್ರತಾ ಪಡೆ

ಶಂಕಿತ ದಾಳಿಕೋರ ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ
ವಿದೇಶ

ಶಂಕಿತ ದಾಳಿಕೋರ ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಫ್ಲೋರಿಡಾದಲ್ಲಿ ಮಾತನಾಡಿದ ಅವರು, ದಾಳಿಯನ್ನು ಘೋರ, ದುಷ್ಟ ಮತ್ತು ದ್ವೇಷದ ಕೃತ್ಯ ಎಂದು ಕರೆದಿದ್ದಾರೆ. ಅಪರಾಧಿಯು ತುಂಬಾ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಮೆರಿಕ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ
ವಿದೇಶ

ಅಮೆರಿಕ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

ಇಬ್ಬರೂ ಭದ್ರತಾ ಪಡೆ ಯೋಧರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ವಾಷಿಂಗ್ಟನ್ ಮೇಯರ್ ಮುರಿಯಲ್ ಬೌಸರ್ ಹೇಳಿದ್ದಾರೆ.

ವಿವಿಐಪಿ ಭದ್ರತಾ ಕರ್ತವ್ಯದಲ್ಲಿದ್ದ 600 ಕಮಾಂಡೋಗಳು ಉಗ್ರ ನಿಗ್ರಹ ತಂಡಕ್ಕೆ ನಿಯೋಜನೆ
ದೇಶ

ವಿವಿಐಪಿ ಭದ್ರತಾ ಕರ್ತವ್ಯದಲ್ಲಿದ್ದ 600 ಕಮಾಂಡೋಗಳು ಉಗ್ರ ನಿಗ್ರಹ ತಂಡಕ್ಕೆ ನಿಯೋಜನೆ

ವಿವಿಐಪಿಗಳ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದ್ದ 600 ಕಮಾಂಡೋಗಳನ್ನು ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ವಾಪಸ್ ಕರೆಸಿಕೊಂಡಿದೆ...

ಎನ್ ಎಸ್ ಜಿ ಮುಖ್ಯಸ್ಥರಾಗಿ ಆರ್ ಸಿ ತಾಯಲ್ ನೇಮಕ
ದೇಶ

ಎನ್ ಎಸ್ ಜಿ ಮುಖ್ಯಸ್ಥರಾಗಿ ಆರ್ ಸಿ ತಾಯಲ್ ನೇಮಕ

ರಾಷ್ಟ್ರೀಯ ಭದ್ರತಾ ಪಡೆ (ಎನ್ ಎಸ್ ಜಿ)ಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ ಅವರು ಸೋಮವಾರ ನೇಮಕಗೊಂಡಿದ್ದಾರೆ.