ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

'ಮಕ್ಕಳು ಮಧ್ಯಕಾಲೀನ ತಾಲಿಬಾನಿ ಜೀವನ ನಡೆಸುತ್ತಿದ್ದಾರೆ': ಕಾನೂನುಬಾಹಿರ ಅನಾಥಾಶ್ರಮ ವಿರುದ್ಧ NCPCR FIR
ಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಅನಾಥಾಶ್ರಮ ನಡೆಸುತ್ತಿದ್ದ ದಾರುಲ್ ಉಲೂಮ್ ಸಯಿದಿಯಾ ಯತೀಂಖಾನಾ ಸಂಸ್ಥೆ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಫ್ ಐಆರ್ ದಾಖಲಿಸಿದೆ.

ಮುಸ್ಲಿಮೇತರ ಮಕ್ಕಳನ್ನು ಸೇರಿಸಿಕೊಳ್ಳುವ ಮಾನ್ಯತೆ ಇಲ್ಲದ ಮದರಸಾಗಳ ಬಗ್ಗೆ ವಿಚಾರಣೆ ನಡೆಸಿ: ರಾಜ್ಯಗಳಿಗೆ ಎನ್ಸಿಪಿಸಿಆರ್ ಸೂಚನೆ
ಮುಸ್ಲಿಮೇತರ ಮಕ್ಕಳಿಗೆ ಪ್ರವೇಶ ನೀಡುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ/ಮಾನ್ಯತೆ ಪಡೆದ ಮದರಸಾಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

