ರಾಜ್ಯಕಲುಷಿತ ನೀರಿಗೆ ಐವರು ಬಲಿ; 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಎನ್'ಹೆಚ್ಆರ್'ಸಿ ಸೂಚನೆ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 4 ವಾರಗಳೊಳಗಾಗಿ...