ರಾಷ್ಟ್ರೀಯ ಯುದ್ಧ ಸ್ಮಾರಕ

ಬಾಂಗ್ಲಾ ವಿಮೋಚನೆ ಯುದ್ಧಕ್ಕಿಂದು 50 ವರ್ಷ: 'ಸ್ವರ್ಣಿಮ್ ವಿಜಯ್ ಮಾಷಲ್ ಜ್ಯೋತಿ' ಬೆಳಗಿದ ಪ್ರಧಾನಿ ಮೋದಿ
ಬಾಂಗ್ಲಾ ವಿಮೋಚನೆ ಭಾರತ-ಪಾಕಿಸ್ತಾನ ಯುದ್ಧಕ್ಕೆ 50 ವರ್ಷಗಳಾಗಿದ್ದು, ಬಾಂಗ್ಲಾ ವಿಮೋಜನೆಗೆ ಕಾರಣವಾದ ಯುದ್ಧದ ಗೆಲುವಿನ ಸ್ವರ್ಣ ಸಂಭ್ರಮಾಚರಣೆಯ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವರ್ಣಿಮ್ ವಿಜಯ್ ಮಾಷಲ್ ಜ್ಯೋತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಬೆಳಗಿದರು.

71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯಲ್ಲಿರವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ.

ಮಹಾತ್ಮಾ ಗಾಂಧಿ, ವಾಜಪೇಯಿ ಸಮಾಧಿಗೆ ಮೋದಿ ಗೌರವ; 2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಇಂದು
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ...

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ಹುತಾತ್ಮ ಯೋಧರನ್ನು ಸ್ಮರಿಸಿದ ಪ್ರಧಾನಿ ಮೋದಿ
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನಪಿಗಾಗಿ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು...

ಇಂದು ಲೋಕಾರ್ಪಣೆಯಾದ ರಾಷ್ಟ್ರೀಯ ಯುದ್ಧ ಸ್ಮಾರಕದ ವಿಶೇಷತೆಗಳ ಬಗ್ಗೆ ನಿಮಗೆಷ್ಟು ಗೊತ್ತು?
ದೇಶದ ಪ್ರಥಮ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಿದ್ದು, ಈ ವಿಶೇಷ ಸ್ಮಾರಕದ ಒಂದಷ್ಚು ಕುತೂಹಲಕಾರಿ ಮಾಹಿತಿ ಇಲ್ಲಿದೆ.

ರಾಷ್ಟ್ರೀಯ ಯುದ್ಧ ಸ್ಮಾರಕ: ದೇಶದ ಜನತೆಗೆ ಮತ್ತೊಂದು ಪ್ರವಾಸಿ ತಾಣ: ನಿರ್ಮಲಾ ಸೀತಾರಾಮನ್
ರಾಷ್ಟ್ರೀಯ ಯುದ್ಧ ಸ್ಮಾರಕದ ಮೂಲಕ ದೇಶದ ಜನತೆಗೆ ಮತ್ತೊಂದು ಪ್ರವಾಸಿ ತಾಣ ಸಿಕ್ಕಂತಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಫೆ. 25ಕ್ಕೆ ರಾಷ್ಟ್ರೀಯ ಯುದ್ಧ ಸ್ಮಾರಕ ದೇಶಕ್ಕೆ ಸಮರ್ಪಣೆ: ಕೊನೆಯ ಮನ್ ಕಿ ಬಾತ್ ನಲ್ಲಿ ಮೋದಿ ಘೋಷಣೆ
ದೆಹಲಿಯ ಇಂಡಿಯಾ ಗೇಟ್ ಹಾಗೂ ಅಮರ್ ಜವಾನ್ ಜ್ಯೋತಿ ಸಮೀಪ ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣ ಆಗಿದೆ ನಾಳೆ (ಫೆ.25) ಅದನ್ನು ದೇಶಕ್ಕೆ ಸಮರ್ಪಿಸಲಾಗುತ್ತದೆ ಎಂದು....

ಯುದ್ಧ ಸ್ಮಾರಕಕ್ಕೆ ಕೇಂದ್ರ ಅನುಮೋದನೆ
ರಾಷ್ಟ್ರೀಯ ಯುದ್ಧ ಸ್ಮಾರಕ ಮತ್ತು ಸಮರ ವಸ್ತು ಸಂಗ್ರಹಾಲಯ ನಿರ್ಮಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ದೆಹಲಿಯ...

