ರಾಷ್ಟ್ರೀಯ ಯುವ ಜನೋತ್ಸವ

'ಕನಿಷ್ಠ 100 ಮಕ್ಕಳನ್ನು ಕರೆತನ್ನಿ': ಹುಬ್ಬಳ್ಳಿಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಪತ್ರ
ನಾಳೆ ಜನವರಿ 12ರ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಜನಸ್ತೋಮವನ್ನು ಸೇರಿಸುವುದು ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಜವಾಬ್ದಾರಿಯಾಗಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಇದೇ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಲಾಂಛನ, ಮ್ಯಾಸ್ಕಟ್ ಬಿಡುಗಡೆ
ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ.

ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ನಟ ಅಕ್ಷಯ್ ಕುಮಾರ್ ಗೆ ಆಹ್ವಾನ
ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಜನವರಿ 12ರಿಂದ 16ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಯುವ ಜನೋತ್ಸವ: ಅತ್ಯುತ್ತಮ ಲೋಗೋ ರಚಿಸಿ, 50,000 ರೂ. ಬಹುಮಾನ ಗೆಲ್ಲಿ: ಸಚಿವ ಡಾ.ನಾರಾಯಣಗೌಡ
26ನೇ ರಾಷ್ಟ್ರ ಮಟ್ಟದ ಯುವ ಜನೋತ್ಸವದ ಲೋಗೋವನ್ನು ಅದ್ಭುತವಾಗಿ ರಚಿಸಿದವರಿಗೆ 50, 000 ರೂಪಾಯಿ ಬಹುಮಾನ ನೀಡುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ.

ಜ.12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ಸಿಎಂ ಬಸವರಾಜ ಬೊಮ್ಮಾಯಿ
ಈ ಬಾರಿ ರಾಷ್ಟ್ರೀಯ ಯುವ ಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

