ರಾಜ್ಯಯುವಜನತೆಗೆ ಸರ್ಕಾರ ಆದ್ಯತೆ; ಕನ್ನಡದಲ್ಲಿ ಶಬ್ದ ಕಲಿತು ಸಂದೇಶ ನೀಡಬೇಕು: ಯುವಜನೋತ್ಸವ ಸಮಾರೋಪದಲ್ಲಿ ಸಿಎಂ ಬೊಮ್ಮಾಯಿ ಸಲಹೆ
ನಾವು ಯಾವುದೇ ರಾಜ್ಯಕ್ಕೆ ಸೇರಿದವರಾಗಲಿ, ಏನೇ ಮಾಡಲಿ ಕೊನೆಯಲ್ಲಿ ನಮ್ಮೆಲ್ಲರ ಹೃದಯದಲ್ಲಿ ತುಡಿಯುವುದು ಭಾರತ ಮಾತೆ. ಭಾರತ ಮಾತೆ ನಮ್ಮೆಲ್ಲರನ್ನೂ ಬೆಸೆಯುತ್ತಾಳೆ. ಹೀಗಾಗಿ ನಮ್ಮ ಜೀವನ ಭಾರತದ ಒಳಿತಿಗಾಗಿ ಸದಾ ಮಿಡಿಯುತ್ತಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.