ದೇಶಸ್ವಾಮಿ ವಿವೇಕಾನಂದ, ನೇತಾಜಿ ಜನ್ಮದಿನವನ್ನೂ ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಕೇಂದ್ರಕ್ಕೆ ಮಮತಾ ಒತ್ತಾಯ
ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಗಳನ್ನೂ ಕೂಡ ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.