ದೇಶ71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರೀಯ ರೋಜ್ಗಾರ್ ಮೇಳದಲ್ಲಿ 71,000 ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ್ದು, ಸ್ಟಾರ್ಟಪ್ಗಳು ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿವೆ ಎಂದು ಗುರುವಾರ ಹೇಳಿದರು.