ರಾಷ್ಟ್ರೀಯ ಲೋಕ ದಳ

ರಾಷ್ಟ್ರೀಯ ಪಾಲಿಟಿಕ್ಸ್ ಧುಮುಕಲು ಲಾಲೂ ಕಾತರ: ಬಿಹಾರ ಚುನಾವಣಾ ಫಲಿತಾಂಶದ ನಿರೀಕ್ಷೆ
ಲಾಲು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಡವರು, ರೈತರು ದಮನಿತರ ದನಿಯನ್ನು ಕೇಳುವವರು ಸರ್ಕಾರದಲ್ಲೊಬ್ಬರೂ ಇಲ್ಲ ಎಂದು ಕಿಡಿ ಕಾರಿದ್ದರು.

ಮಾಜಿ ಕೇಂದ್ರ ಸಚಿವ, ಆರ್ಎಲ್ಡಿ ಮುಖ್ಯಸ್ಥ ಚೌಧರಿ ಅಜಿತ್ ಸಿಂಗ್ ಕೊರೋನಾದಿಂದ ನಿಧನ
ಮಾಜಿ ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಚೌಧರಿ ಅಜಿತ್ ಸಿಂಗ್ (82) ಅವರು ಕೋವಿಡ್ -19 ರಿಂದ ನಿಧನರಾದರು.

