ದೇಶಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ
ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಬುಧವಾರ ತಮ್ಮ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷದ ನಿರ್ಧಾಗಳು ದೇಶದ ಹಿತಾಸಕ್ತಿಯಿಂದ ಕೂಡಿಲ್ಲ. "ಸ್ವಯಂ ಸೇವಾ ಹಿತಾಸಕ್ತಿಗಳಿಂದ ಪ್ರಭಾವಿತವಾಗಿವೆ" ಎಂದು ಆರೋಪಿಸಿದ್ದಾರೆ.