ದೇಶಎಸ್ಸಿ ಮಹಿಳೆ ಮೇಲೆ ಅತ್ಯಾಚಾರ: ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರನ ಬಂಧನ
ಭಾಗಲೇಪುರ್ವಾ ಗ್ರಾಮದ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಯಾದವ್ ವಿರುದ್ಧ ಅತ್ಯಾಚಾರ, ಹಲ್ಲೆ, ಕಿರುಕುಳ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.