ರಾಜ್ಯಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್.ಕೆ ಪಾಟೀಲ್
ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು.