ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ

ಇಂದು ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ!
ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದ್ದು, ಈ ಕಾರಣದಿಂದ ಮೊಬೈಲ್ ಗಳಿಗೆ ಅಲರ್ಟ್ ಸಂದೇಶ ಹಾಗೂ ಸೈರನ್ ಮೊಳಗಲಿದೆ.

'ತಾಯಿ ಎದೆ ಹಾಲಿನಲ್ಲೇ ಯುರೇನಿಯಂ ಅಂಶ, ಬಿಹಾರದಲ್ಲಿ ಶಿಶುಗಳ ಮೇಲೆ ಮಾರಕ ಪರಿಣಾಮ': ತಜ್ಞರು ಹೇಳಿದ್ದೇನು?
ನವಜಾತ ಶಿಶುವಿನ ಜೀವನಕ್ಕೆ ಅತ್ಯಂತ ಸುರಕ್ಷಿತ ಮತ್ತು ಪವಿತ್ರವಾದ ಪೌಷ್ಟಿಕಾಂಶದ ಮೂಲವೆಂದು ಪರಿಗಣಿಸಲಾದ ತಾಯಿಯ ಹಾಲಿನಲ್ಲೇ ವಿಷ ಬೆರೆತಿರುವ ಆಘಾತಕಾರಿ ಪ್ರಕರಣ ಬಿಹಾರದಲ್ಲಿ ವರದಿಯಾಗಿದೆ.

ಪಾಕಿಸ್ತಾನದಲ್ಲಿ ಮಳೆಯಿಂದ ತೀವ್ರ ಸಂಕಷ್ಟ; ಒಂದು ತಿಂಗಳಲ್ಲಿ 266 ಮಂದಿ ಬಲಿ, 600ಕ್ಕೂ ಹೆಚ್ಚು ಜನರಿಗೆ ಗಾಯ
ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 14 ಜನರು ಸಾವಿಗೀಡಾಗಿದ್ದಾರೆ ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

