ರಾಷ್ಟ್ರೀಯ ಶಿಕ್ಷಣ

ಫೆಬ್ರವರಿಗೆ ರಾಜ್ಯದ ಅಂಗನವಾಡಿಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್
ರಾಜ್ಯಾದ್ಯಂತ ಸುಮಾರು 400 ರಿಂದ 500 ಆಯ್ದ ಶಾಲೆಗಳಲ್ಲಿ ಫೆಬ್ರವರಿಯ ಆರಂಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್ಇಪಿ) ಅನ್ನು ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಜಾರಿಗೆ ತರಲಾಗುವುದು ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ: ಸಚಿವ ಅಶ್ವಥ ನಾರಾಯಣ
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020ರ(ಎನ್ ಇಪಿ-2020) ಜಾರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

