ರಾಷ್ಟ್ರೀಯ ಶಿಕ್ಷಣ ನೀತಿ

'ಎಲ್ಲಾ ಸರ್ಕಾರಿ ಶಾಲೆಗಳಲ್ಲಿ Bhagavad Gita ಪಠಣ ಕಡ್ಡಾಯ': ಸರ್ಕಾರದ ಕ್ರಮ ಸ್ವಾಗತಿಸಿದ Madarasa ಶಿಕ್ಷಣ ಮಂಡಳಿ!
ದೇಶ

'ಎಲ್ಲಾ ಸರ್ಕಾರಿ ಶಾಲೆಗಳಲ್ಲಿ Bhagavad Gita ಪಠಣ ಕಡ್ಡಾಯ': ಸರ್ಕಾರದ ಕ್ರಮ ಸ್ವಾಗತಿಸಿದ Madarasa ಶಿಕ್ಷಣ ಮಂಡಳಿ!

ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು ಶ್ಲೋಕವನ್ನು ವಾರದ ಶ್ಲೋಕವೆಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡ್​​ನಲ್ಲಿ ಬರೆಯುವಂತೆ ಸೂಚಿಸಲಾಗಿದೆ.

ಹಣ ತಡೆಹಿಡಿದ ಕೇಂದ್ರ ಸರ್ಕಾರ ವಿರುದ್ಧ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ; 2,291 ಕೋಟಿ ರೂ ಬಿಡುಗಡೆಗೆ ಮನವಿ
ದೇಶ

ಹಣ ತಡೆಹಿಡಿದ ಕೇಂದ್ರ ಸರ್ಕಾರ ವಿರುದ್ಧ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ; 2,291 ಕೋಟಿ ರೂ ಬಿಡುಗಡೆಗೆ ಮನವಿ

ತ್ರಿಭಾಷಾ ಸೂತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಇತರ ನಿಬಂಧನೆಗಳನ್ನು ಒಳಗೊಂಡಂತೆ ಪಿಎಂ ಶ್ರೀ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ಸರ್ಕಾರ ನಿರಾಕರಿಸಿದ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ISRO ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನ
ರಾಜ್ಯ

ISRO ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನ

'ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾಷಾ ನ್ಯೂನತೆ ನಿವಾರಿಸಲು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಹಾಯ, ಎಐ ತಂತ್ರಜ್ಞಾನದಿಂದ ಸಂಶೋಧನೆ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ
ದೇಶ

ಭಾಷಾ ನ್ಯೂನತೆ ನಿವಾರಿಸಲು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಹಾಯ, ಎಐ ತಂತ್ರಜ್ಞಾನದಿಂದ ಸಂಶೋಧನೆ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ

ಭಾಷಾ ನ್ಯೂನತೆಯಿಂದ ಶಾಲೆಯಿಂದ ಹೊರಗುಳಿದ ಅಥವಾ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ(NEP) ಕಲಿಕೆಯಲ್ಲಿನ ಅಂತಹ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

NEP 2020: 4 ವರ್ಷಗಳ ಪದವಿಗೆ ಇಲ್ಲ ಒಲವು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯಕ್ಕೆ ಒತ್ತಾಯ!
ರಾಜ್ಯ

NEP 2020: 4 ವರ್ಷಗಳ ಪದವಿಗೆ ಇಲ್ಲ ಒಲವು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯಕ್ಕೆ ಒತ್ತಾಯ!

ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಜಾರಿಗೊಳಿಸಲಾದ ನಾಲ್ಕು ವರ್ಷಗಳ ಪದವಿ ಕೋರ್ಸ್ ನ್ನು ಸರ್ಕಾರವು ಮುಂದುವರಿಸಲು ಶೇಕಡಾ 83ರಷ್ಟು ಮಂದಿ ಒಲವು ಹೊಂದಿಲ್ಲ ಎಂದು ರಾಜ್ಯದಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯು ತೋರಿಸಿದೆ. 

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಎನ್‌ಇಪಿ ಜಾರಿಯಾಗಿಲ್ಲ ಏಕೆ: ಡಿ ಕೆ ಶಿವಕುಮಾರ್
ರಾಜ್ಯ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಎನ್‌ಇಪಿ ಜಾರಿಯಾಗಿಲ್ಲ ಏಕೆ: ಡಿ ಕೆ ಶಿವಕುಮಾರ್

ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಎನ್‌ಇಪಿಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಸಹ ಡಿ ಕೆ ಶಿವಕುಮಾರ್ ಪ್ರಶ್ನಿಸಿದರು. 

ಶಿಕ್ಷಣವನ್ನು ರಾಜಕೀಯಗೊಳಿಸಬಾರದು; NEP ಯಿಂದ ಶೈಕ್ಷಣಿಕ ಸುಧಾರಣೆ: ಪ್ರೊ. ವೈಎಸ್‌ಆರ್ ಮೂರ್ತಿ (ಸಂದರ್ಶನ)
ರಾಜ್ಯ

ಶಿಕ್ಷಣವನ್ನು ರಾಜಕೀಯಗೊಳಿಸಬಾರದು; NEP ಯಿಂದ ಶೈಕ್ಷಣಿಕ ಸುಧಾರಣೆ: ಪ್ರೊ. ವೈಎಸ್‌ಆರ್ ಮೂರ್ತಿ (ಸಂದರ್ಶನ)

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್‌ಇಪಿ) ಸರ್ಕಾರಕ್ಕೆ ಏನಾದರೂ ಇಷ್ಟವಾಗದಿದ್ದರೆ ಅದನ್ನು ಸಂಪೂರ್ಣವಾಗಿ ಕೈಬಿಡುವ ಬದಲು ಬೇಡದ್ದನ್ನು ತೆಗೆದುಹಾಕಬಹುದು. ಸರ್ಕಾರಗಳು ಮತ್ತು ಸಂಸ್ಥೆಗಳು ಶಿಕ್ಷಣದಲ್ಲಿ ನಿರಂತರತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಆರ್‌ವಿ ವಿಶ್ವವಿದ್ಯಾಲಯದ ಸಂಸ್ಥಾಪಕ ಉಪಕುಲಪತಿ ಪ್ರೊ ವೈಎಸ್‌ಆರ್ ಮೂರ್ತಿ ಹೇಳಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ: ಪ್ರಧಾನಿ ಮೋದಿ
ದೇಶ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ: ಪ್ರಧಾನಿ ಮೋದಿ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಪ್ರತಿಯೊಂದು ಭಾಷೆಗೆ ಗೌರವ ಮತ್ತು ಮನ್ನಣೆ ನೀಡುತ್ತದೆ ಎಂದು ಶನಿವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸ್ವಾರ್ಥಕ್ಕಾಗಿ ಭಾಷೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುವವರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 

NEP-ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ 3 ವರ್ಷ; ಯೋಜನೆ ಬಗ್ಗೆ ಸಂಬಂಧಪಟ್ಟ ಸಂಪನ್ಮೂಲ ವ್ಯಕ್ತಿಗಳು ಏನಂತಾರೆ?
ರಾಜ್ಯ

NEP-ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ 3 ವರ್ಷ; ಯೋಜನೆ ಬಗ್ಗೆ ಸಂಬಂಧಪಟ್ಟ ಸಂಪನ್ಮೂಲ ವ್ಯಕ್ತಿಗಳು ಏನಂತಾರೆ?

ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಜಾರಿಗೆ ತಂದ ನಂತರ ನಿಗದಿತವಾಗಿ ಆನ್ ಲೈನ್ ಕೋರ್ಸ್ ಗಳಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ ಎನ್ನುತ್ತಾರೆ ಇಂಡಿಯನ್ ಇನ್ಸ್ಟ್ ಟ್ಯೂಟ್ ಆಫ್ ಸೈನ್ಸ್ ನ ನಿರ್ದೇಶಕ ಗೋವಿಂದನ್ ರಂಗರಾಜನ್.