ರಾಷ್ಟ್ರೀಯ ಶಿಕ್ಷಣ ನೀತಿ-2020

NEP 2020: 'ಸಂಕುಚಿತ ಮನೋಭಾವ ಬಿಟ್ಟು ದೂರದೃಷ್ಟಿಯಿಂದ ನೋಡಿ'; ತಮಿಳುನಾಡು ಸರ್ಕಾರಕ್ಕೆ ಧರ್ಮೇಂದ್ರ ಪ್ರಧಾನ್ ಒತ್ತಾಯ
ದೇಶ

NEP 2020: 'ಸಂಕುಚಿತ ಮನೋಭಾವ ಬಿಟ್ಟು ದೂರದೃಷ್ಟಿಯಿಂದ ನೋಡಿ'; ತಮಿಳುನಾಡು ಸರ್ಕಾರಕ್ಕೆ ಧರ್ಮೇಂದ್ರ ಪ್ರಧಾನ್ ಒತ್ತಾಯ

NEP 2020 ಭಾಷಾ ಸ್ವಾತಂತ್ರ್ಯದ ತತ್ವವನ್ನು ಎತ್ತಿಹಿಡಿಯುತ್ತದೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ನೀಡುತ್ತದೆ.

ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ NEP-2020 ಜಾರಿ ಕಷ್ಟ: ಸಮೀಕ್ಷೆಯಲ್ಲಿ ಬಹಿರಂಗ
ರಾಜ್ಯ

ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ NEP-2020 ಜಾರಿ ಕಷ್ಟ: ಸಮೀಕ್ಷೆಯಲ್ಲಿ ಬಹಿರಂಗ

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ (NEP-2020) ತರಾತುರಿ ಜಾರಿಯಿಂದಾಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಕರ್ನಾಟಕದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸುವ ಸಮಿತಿ (AISEC) ವರದಿಯನ್ನು ಬಿಡುಗಡೆ ಮಾಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 ಈ ವರ್ಷ ಮೊದಲ ವರ್ಷದ ಪದವಿ ತರಗತಿಗೆ ಆರಂಭ: ಸೆಪ್ಟೆಂಬರ್ ಮೊದಲ ವಾರ ಮಾದರಿ ಪಠ್ಯಕ್ರಮ ಬಹಿರಂಗ
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ-2020 ಈ ವರ್ಷ ಮೊದಲ ವರ್ಷದ ಪದವಿ ತರಗತಿಗೆ ಆರಂಭ: ಸೆಪ್ಟೆಂಬರ್ ಮೊದಲ ವಾರ ಮಾದರಿ ಪಠ್ಯಕ್ರಮ ಬಹಿರಂಗ

ಮೊದಲ ವರ್ಷದ ಪದವಿ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ ಇಪಿ-2020)ಯನ್ನು ಕೆಲ ದಿನಗಳ ಹಿಂದಷ್ಟೇ ಜಾರಿಗೆ ತಂದ ರಾಜ್ಯ ಸರ್ಕಾರ, ಈ ನೀತಿಯಡಿ ಮಾದರಿ ಪಠ್ಯಕ್ರಮವನ್ನು ಅಳವಡಿಸಲು ಮುಂದಾಗಿದೆ.

ಎನ್ ಇಪಿಯಿಂದ ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆಗೆ ಕೌಶಲ್ಯ ಅಭಿವೃದ್ಧಿ, ಪರಿಪೂರ್ಣ ವ್ಯಕ್ತಿಗಳನ್ನಾಗಿ ರೂಪಿಸುವ ಆಶಯ: ಡಾ. ಸಿ.ಎನ್. ಅಶ್ವಥ ನಾರಾಯಣ
ರಾಜ್ಯ

ಎನ್ ಇಪಿಯಿಂದ ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆಗೆ ಕೌಶಲ್ಯ ಅಭಿವೃದ್ಧಿ, ಪರಿಪೂರ್ಣ ವ್ಯಕ್ತಿಗಳನ್ನಾಗಿ ರೂಪಿಸುವ ಆಶಯ: ಡಾ. ಸಿ.ಎನ್. ಅಶ್ವಥ ನಾರಾಯಣ

ಕರ್ನಾಟಕದಲ್ಲಿ ಪ್ರಸಕ್ತ ವರ್ಷದಿಂದಲೇ ಜಾರಿಗೆ ಬರುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡರು. 

ರಾಷ್ಟ್ರೀಯ ಶಿಕ್ಷಣ ನೀತಿ-2020 ಯಶಸ್ವಿಯಾದರೆ ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ-2020 ಯಶಸ್ವಿಯಾದರೆ ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇವತ್ತು ನಾವೆಲ್ಲರೂ ಕ್ರಾಂತಿಕಾರಿ ಹೆಜ್ಜೆಯನ್ನಿಡುವ ದಿನ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮೂಲಕ ದೇಶದಲ್ಲಿ ಬದಲಾವಣೆಯನ್ನು ತರಬಹುದು ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ 2020: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರ
ದೇಶ

ರಾಷ್ಟ್ರೀಯ ಶಿಕ್ಷಣ ನೀತಿ 2020: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರವನ್ನು ಕೂಡ ನೀಡಲಾಗುತ್ತದೆ.