ರಾಜ್ಯಬೆಂಗಳೂರು: ಮೇ 27ರಂದು ದೇಶದ ಪ್ರಥಮ 'ರಾಷ್ಟ್ರೀಯ ಎಐ, ಡಿಜಿಟಲ್ ವಾಟರ್ ಶೃಂಗಸಭೆ 2026'
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬೃಹತ್ ಶೃಂಗಸಭೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.