ರಾಷ್ಟ್ರೀಯ ಸಮ್ಮೇಳನ

ಹರ್ಯಾಣದಲ್ಲಿ ಗೃಹ ಸಚಿವರ ಸಮ್ಮೇಳನ: ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಹೆಚ್ಚಳ ಕುರಿತು ಗಂಭೀರ ಚರ್ಚೆ- ಆರಗ ಜ್ಞಾನೇಂದ್ರ
ಹರಿಯಾಣದ ಸೂರಜ್ಕುಂಡ್ನಲ್ಲಿ ಇದೇ ತಿಂಗಳ 27-28ರಂದು ಅಖಿಲ ಭಾರತ ಗೃಹ ಸಚಿವರ ಸಮ್ಮೇಳನ ನಡೆಯಲಿದ್ದು, ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸುವ ಕುರಿತಂತೆ ಗಂಭೀರ ಚರ್ಚೆ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ

ಡ್ರಿಪ್ ಯೋಜನೆಯಡಿ 27 ಅಣೆಕಟ್ಟು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಕ್ರಮ
ಡ್ರಿಪ್ ಜಾರಿಗೆ ತಂದಿದ್ದು, ಈ ಯೋಜನೆ ಅನುಷ್ಠಾನದ ಎರಡನೇ ರಾಷ್ಟ್ರೀಯ ಸಮ್ಮೇಳನವು ಮಂಗಳವಾರ ಬೆಂಗಳೂರಿನಲ್ಲಿ ಆರಂಭವಾಯಿತು.

