ರಾಜ್ಯದಕ್ಷಿಣ ಕನ್ನಡ: ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80ಕ್ಕೂ ಹೆಚ್ಚು ಹೆರಿಗೆ; ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತ್ರೀರೋಗ ತಜ್ಞರ ಕೊರತೆ!
2025-26 ರ ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಷ್ಟ್ರೀಯ ಸರಾಸರಿ ಶೇ 41.4 ಕ್ಕೆ ಹೋಲಿಸಿದರೆ ಜಿಲ್ಲೆಯ 28,278 ಸಾಂಸ್ಥಿಕ ಹೆರಿಗೆಗಳಲ್ಲಿ ಸುಮಾರು ಶೇ 80 ರಷ್ಟು ಖಾಸಗಿ ಆಸ್ಪತ್ರೆಗಳಲ್ಲಿ...