ರಾಷ್ಟ್ರೀಯ ಸ್ಮಾರಕ

ರಾಷ್ಟ್ರೀಯ ಸ್ಮಾರಕವಾಗಿ 'ರಾಮಸೇತು' ಘೋಷಿಸಲು ನಿರ್ದೇಶನ ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
'ರಾಮಸೇತು'ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮತ್ತು ಸ್ಥಳದಲ್ಲಿ ಗೋಡೆಯನ್ನು ನಿರ್ಮಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಇದು ಸರ್ಕಾರದ ಆಡಳಿತಾತ್ಮಕ ವಿಷಯಗಳು ಎಂದು ಹೇಳಿದೆ.

ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ
ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ ವಿಧಿಸಿರುವ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ರಾಜ್ಯ ಸರ್ಕಾರಗಳಿಗೂ ಈ ಕುರಿತು ಸೂಚನೆ

ಅಬ್ದುಲ್ ಕಲಾಂ ರಾಷ್ಟ್ರೀಯ ಸ್ಮಾರಕಕ್ಕೆ ಶಂಕುಸ್ಥಾಪನೆ
ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯಸ್ಮರಣೆಯ ದಿನ(ಜು.27) ರಂದೇ ಶಂಕುಸ್ಥಾಪನೆ ನೆರವೇರಿದೆ.

