ವಾಣಿಜ್ಯಸ್ವಂತ ಅಭಿಪ್ರಾಯ ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ: ರಾಹುಲ್ ಬಜಾಜ್ಗೆ ನಿರ್ಮಲಾ ಸೀತಾರಾಮನ್
ತಮ್ಮ ಸ್ವಂತ ಅಭಿಪ್ರಾಯವನ್ನು ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಲು ಜನ ಭಯ ಪಡುತ್ತಿದ್ದಾರೆ..