ರಾಷ್ಟ್ರೀಯ ಹೆದ್ದಾರಿ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!
ತಪ್ಪಾದ ವಿವರವಾದ ಯೋಜನಾ ವರದಿಗಳನ್ನು (DPR) ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು' ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇದೇ ಮೊದಲು: ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ Bee Corridors ಅಭಿವೃದ್ಧಿಗೆ NHAI ಮುಂದು!
ವಿಶಿಷ್ಟವಾದ Bee Corridors ಯೋಜನೆಯಿಂದ ಪರಿಸರ ಮತ್ತು ಪರಾಗಸ್ಪರ್ಶ ಸಂರಕ್ಷಣೆಗೆ ನೆರವಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಪರಿಸರ ಹೊಣೆಯ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಹೆದ್ದಾರಿಯಲ್ಲಿ ಗುಂಡಿ; ಲಾರಿ ಕೆಳಗೆ ಸಿಲುಕಿ ಮಹಿಳೆ ಸಾವು
ಹೆದ್ದಾರಿಯ ಕಳಪೆ ನಿರ್ವಹಣೆಗಾಗಿ ವಾಹನ ಚಾಲಕರಿಂದ ಪದೇ ಪದೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಯೇ ಈ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಭೀಕರ ಅಪಘಾತ: ಕಡಿದಾದ ಕಣಿವೆಗೆ JCB ಬಿದ್ದು ಡ್ರೈವರ್ ಸಾವು, Video viral
ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾಗ ಬಂಡೆಯೊಂದು ಡಿಕ್ಕಿ ಹೊಡೆದು ಜೆಸಿಬಿ ಯಂತ್ರ ಮತ್ತು ಅದರ ಚಾಲಕ ಕಣಿವೆಗೆ ಉರುಳಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಉತ್ತರ ಕನ್ನಡ: ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ; ವಾಹನ ಸಂಚಾರ ಸಂಪೂರ್ಣ ಬಂದ್
ಕಳೆದ ಎರಡು ದಿನದಿಂದ ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ನಲ್ಲಿ ಗುಡ್ಡ ಕುಸಿತವಾಗುತಿತ್ತು. ಕುಸಿದ ಗುಡ್ಡದ ಮಣ್ಣು ತೆಗೆದು ಶನಿವಾರ ರಾತ್ರಿ ಲಘು ವಾಹನ ಸಂಚಾರಕ್ಕೆ ಬಿಡಲಾಗಿತ್ತು.

ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಟೋಲ್ ದರ ಇಳಿಕೆ- ನಿತಿನ್ ಗಡ್ಕರಿ ಹೇಳಿದ್ದೇನು?
ರಾಷ್ಟ್ರೀಯ ಹೆದ್ದಾರಿ ಬಳಕೆದಾರರಿಗೆ ಅನುಕೂಲವಾಗುವಂತೆ ಸರ್ಕಾರ ಏಕರೂಪದ ಟೋಲ್ ನೀತಿಯನ್ನು ರೂಪಿಸುತ್ತಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ 'ಏಕರೂಪದ ಟೋಲ್ ನೀತಿ' ಜಾರಿಗೆ ಸರ್ಕಾರ ಚಿಂತನೆ: ನಿತಿನ್ ಗಡ್ಕರಿ
ಹೆಚ್ಚಿನ ಟೋಲ್ ಶುಲ್ಕಗಳು ಮತ್ತು ಕೆಟ್ಟ ರಸ್ತೆ, ಭಾರಿ ಟ್ರಾಫಿಕ್, ಗೊಂದಲಮಯ ಸಂಕೇತಗಳು ಅಥವಾ ಅಸುರಕ್ಷಿತ ಡ್ರೈವಿಂಗ್ ಅನುಭವವನ್ನು ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ ಉತ್ತರಿಸಿದರು.

ಡಾರ್ಕ್ ಶರ್ಟ್ ಮೇಲಿನ ಸೀಟ್ ಬೆಲ್ಟ್ ಗುರ್ತಿಸುವಲ್ಲಿ AI ಕ್ಯಾಮೆರಾ ವಿಫಲ: ನಿಯಮ ಪಾಲನೆ ನಂತರವೂ ದಂಡ ನೋಡಿ ಸವಾರರು ದಂಗು..!
ಬೆಂಗಳೂರು ಟ್ರಾಫಿಕ್ ಎಐ ಕ್ಯಾಮೆರಾಗಳು ಸೀಟ್ ಬೆಲ್ಟ್ ಧರಿಸಿದ್ದರೂ ದಂಡವನ್ನು ವಿಧಿಸುತ್ತಿದೆ. ಸೀಟ್ ಬೆಲ್ಟ್, ಶರ್ಟ್ ಹಾಗೂ ಕೋಟ್ ಒಂದೇ ರೀತಿಯ ಬಣ್ಣದ್ದಾಗಿದ್ದರೆ, ಸೀಟ್ ಬೆಲ್ಟ್ ಧರಿಸಿಲ್ಲ ಎಂದೇ ಪರಿಗಣಿಸುತ್ತಿದೆ.

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತ
ರುದ್ರಪ್ರಯಾಗ ಸಮೀಪದ ನಾರ್ಕೋಟಾ ಪ್ರದೇಶದಲ್ಲಿ ಸಂಭವಿಸಿದ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

